Versions
KNV ಆಗ ಮುಖ್ಯ ನಾಯಕನು ಅವನ ಕೈಹಿಡಿದು ಒಂದು ಕಡೆಗೆ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ--ನೀನು ನನಗೆ ಹೇಳಬೇಕಾದದ್ದು ಏನು ಎಂದು ಅವನನ್ನು ಕೇಳಿದನು.
ERVKN ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.
IRVKN ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.