Bible Language

Acts 23:20 (NLV) New Life Verson

Versions

KNV   ಅದಕ್ಕೆ ಅವನು--ಪೌಲನ ವಿಷಯದಲ್ಲಿ ಯೆಹೂದ್ಯರು ಇನ್ನೂ ಸಂಪೂ ರ್ಣವಾಗಿ ವಿಚಾರಣೆ ಮಾಡುವವರೋ ಎಂಬಂತೆ ಅವನನ್ನು ನಾಳೆ ಆಲೋಚನಾಸಭೆಗೆ ತರುವದಕ್ಕಾಗಿ ಅವರು ನಿನ್ನನ್ನು ಬೇಡಿಕೊಳ್ಳುವದಕ್ಕೆ ಅಪೇಕ್ಷೆಪಟ್ಟು ಒಪ್ಪಂದ ಮಾಡಿಕೊಂಡಿದ್ದಾರೆ.
ERVKN   ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳಿನ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.
IRVKN   ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.