Bible Language

Acts 23:6 (NLV) New Life Verson

Versions

KNV   ಆದರೆ ಒಂದು ಭಾಗ ಸದ್ದುಕಾಯರೂ ಮತ್ತೊಂದು ಭಾಗ ಫರಿಸಾಯರೂ ಇರುವದನ್ನು ಪೌಲನು ಗ್ರಹಿಸಿದಾಗ--ಜನರೇ, ಸಹೋದರರೇ, ನಾನು ಫರಿಸಾಯನು, ಒಬ್ಬ ಫರಿಸಾಯನ ಮಗನು; ನಿರೀಕ್ಷೆಯ ವಿಷಯವಾಗಿಯೂ ಸತ್ತವರ ಪುನರುತ್ಥಾನದ ವಿಷಯವಾಗಿಯೂ ನಾನು ವಿಚಾರಣೆ ಮಾಡಲ್ಪಡುತ್ತಿದ್ದೇನೆ ಎಂದು ಆಲೆ
ERVKN   ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.
IRVKN   ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.