Bible Language

Amos 2:10 (NLV) New Life Verson

Versions

KNV   ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
ERVKN   “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು.
IRVKN   ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು,
ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ,
ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.