Bible Language

Amos 3:8 (NLV) New Life Verson

Versions

KNV   ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
ERVKN   ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
IRVKN   ಸಿಂಹವು ಗರ್ಜಿಸಿದರೆ,
ಭಯಪಡದೆ ಇರುವವರು ಯಾರು?
ಕರ್ತನಾದ ಯೆಹೋವನು ನುಡಿದಿದ್ದಾನೆ,
ನುಡಿಯನ್ನು ಕೇಳಿ ಪ್ರವಾದಿಸದವರು ಯಾರು? PS