Bible Language

Amos 4:7 (NLV) New Life Verson

Versions

KNV   ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ ಮಳೆಯನ್ನು ನಿಮ್ಮಿಂದ ನಾನು ಹಿಂತೆಗೆದಿದ್ದೇನೆ; ಒಂದು ಪಟ್ಟಣದ ಮೇಲೆ ಮಳೆ ಸುರಿಸಿ ಮತ್ತೊಂದು ಪಟ್ಟಣದ ಮೇಲೆ ಮಳೆ ಸುರಿಸದ ಹಾಗೆ ಮಾಡಿದೆನು; ಮಳೆ ಸುರಿಯದ ಭಾಗವು ಒಣಗಿ ಹೋಯಿತು.
ERVKN   “ನಾನು ಮಳೆಯನ್ನು ನಿಲ್ಲಿಸಿದೆನು. ಸುಗ್ಗಿಗೆ ಮೂರು ತಿಂಗಳು ಇರುವಾಗಲೇ ಮಳೆಗೆರೆಯುವುದನ್ನು ನಿಲ್ಲಿಸಿದೆನು. ಆದುದರಿಂದ ಪೈರು ಬೆಳೆಯಲಿಲ್ಲ. ಆಮೇಲೆ ನಾನು ಒಂದು ಪಟ್ಟಣದ ಮೇಲೆ ಮಳೆ ಬೀಳುವಂತೆ ಮಾಡಿದೆನು. ಬೇರೆ ಪಟ್ಟಣಗಳ ಮೇಲೆ ಬೀಳದಂತೆ ಮಾಡಿದೆನು. ದೇಶದ ಒಂದು ಭಾಗದಲ್ಲಿ ಮಳೆ ಸುರಿಯಿತು. ಇನ್ನೊಂದು ಭಾಗವು ಒಣಗಿ ಬೆಂಗಾಡಾಗಿತ್ತು.
IRVKN   “ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ,
ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ,
ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು.
ಒಂದು ಭಾಗದ ಹೊಲದಲ್ಲಿ ಮಳೆಯಾಯಿತು.
ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.