Bible Language

Amos 6:12 (NLV) New Life Verson

Versions

KNV   ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ.
ERVKN   ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವು ಮುರುವು ಮಾಡುತ್ತೀರಿ. ಒಳ್ಳೇತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.
IRVKN   ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ?
ಅದನ್ನು ಎತ್ತುಗಳಿಂದ ಉಳುವರೋ?
ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ,
ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.