Bible Language

Amos 7:4 (NLV) New Life Verson

Versions

KNV   ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ERVKN   ನನ್ನ ಒಡೆಯನಾದ ಯೆಹೋವನು ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.
IRVKN   {ಕ್ಷಾಮದ ದರ್ಶನ} PS ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.