Bible Language

Daniel 8:4 (NLV) New Life Verson

Versions

KNV   ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
ERVKN   ಟಗರು ತನ್ನ ಕೊಂಬುಗಳಿಂದ ಎಲ್ಲ ಕಡೆಗೂ ಹಾಯುತ್ತಿತ್ತು. ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಜಿಗಿದಾಡುತ್ತಿತ್ತು. ಯಾವ ಪ್ರಾಣಿಗೂ ಟಗರನ್ನು ತಡೆಯಲಾಗಲಿಲ್ಲ. ಮಿಕ್ಕ ಪ್ರಾಣಿಗಳನ್ನು ರಕ್ಷಿಸುವುದು ಯಾರಿಂದಲೂ ಆಗಲಿಲ್ಲ. ಟಗರು ತನ್ನ ಮನಸ್ಸಿಗೆ ಬಂದಂತೆ ಮಾಡಲು ಸಾಧ್ಯವಾಯಿತು. ಟಗರು ಬಹಳ ಪ್ರಬಲವಾಯಿತು.
IRVKN   ನಾನು ನೋಡುತ್ತಿದ್ದ ಹಾಗೆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಹಾರಾಡುತ್ತಿತ್ತು. ಯಾವ ಜಂತುವೂ ಅದರೆದುರಿಗೆ ನಿಲ್ಲಲಾರದೆ ಹೋಯಿತು. ಅದರಿಂದ ಬಿಡಿಸಲು ಯಾವ ಪ್ರಾಣಿಗೂ ಶಕ್ತಿಯಿರಲಿಲ್ಲ. ಅದು ಮನಸ್ಸು ಬಂದಂತೆ ನಡೆದು ತನ್ನನ್ನು ಹೆಚ್ಚಿಸಿಕೊಂಡಿತು.