Bible Language

Daniel 9 (NLV) New Life Verson

Versions

KNV   ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ಅರ ಸನೂ ಆದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ
ERVKN   ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಂದು ನಡೆದ ಸಂಗತಿಗಳಿವು: ದಾರ್ಯಾವೆಷನು ಅಹಷ್ವೇರೋಷನೆಂಬವನ ಮಗನು. ದಾರ್ಯವೆಷನು ಮೇದ್ಯಯ ವಂಶದವನು. ಅವನು ಕಸ್ದೀಯ ರಾಜ್ಯದ ದೊರೆಯಾದನು.
IRVKN   ಅಹಷ್ವೇರೋಷನ ಮಗನೂ, ಮೇದ್ಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ,