Bible Language

Deuteronomy 10:10 (NLV) New Life Verson

Versions

KNV   ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
ERVKN   “ಹಿಂದಿನ ಪ್ರಕಾರ ಸಾರಿಯೂ ನಾನು ನಲವತ್ತು ದಿನ ಹಗಲಿರುಳು ಬೆಟ್ಟದ ಮೇಲಿದ್ದೆನು. ನನ್ನ ಮಾತುಗಳನ್ನು ಯೆಹೋವನು ಆಲೈಸಿದನು; ನಿಮ್ಮನ್ನು ನಾಶ ಮಾಡುವುದಿಲ್ಲವೆಂದು ಪ್ರಮಾಣ ಮಾಡಿದನು.
IRVKN   ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.