Bible Language

Deuteronomy 10:18 (NLV) New Life Verson

Versions

KNV   ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.
ERVKN   ಅನಾಥಮಕ್ಕಳಿಗೂ ವಿಧವೆಯರಿಗೂ ಆತನು ಸಹಾಯಕನಾಗಿದ್ದಾನೆ. ನಮ್ಮ ದೇಶದಲ್ಲಿರುವ ಪರದೇಶಿಯರನ್ನೂ ಆತನು ಪ್ರೀತಿಸುತ್ತಾನೆ; ಅವರಿಗೆ ಊಟಬಟ್ಟೆಗಳನ್ನು ಒದಗಿಸುತ್ತಾನೆ.
IRVKN   ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.