Versions
KNV ಆ ಹಲಗೆಗಳ ಮೇಲೆ ಕರ್ತನು ಮುಂಚೆ ಬರೆದ ಪ್ರಕಾರ ಆತನು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಯ ದಿವಸದಲ್ಲಿ ಹೇಳಿದ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟನು.
ERVKN ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.
IRVKN ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.