Bible Language

Deuteronomy 10:5 (NLV) New Life Verson

Versions

KNV   ತರುವಾಯ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದು ಹಲಗೆ ಗಳನ್ನು ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಕರ್ತನು ನನಗೆ ಆಜ್ಞಾಪಿಸಿದ ಹಾಗೆ ಅವು ಅಲ್ಲಿಯೇ ಇರುತ್ತವೆ.
ERVKN   ನಾನು ಬೆಟ್ಟದಿಂದಿಳಿದು ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಕಲ್ಲಿನ ಹಲಗೆಗಳು ಈಗಲೂ ಇವೆ.”
IRVKN   ಯೆಹೋವನು ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ. PS