Bible Language

Deuteronomy 12:11 (NLV) New Life Verson

Versions

KNV   ನೀವು ಸುರಕ್ಷಿತವಾಗಿ ವಾಸಿಸುವಾಗ ನಿಮ್ಮ ದೇವರಾದ ಕರ್ತನು ತನ್ನ ಹೆಸರಿನ ನಿವಾಸಕ್ಕೆ ಆದುಕೊಳ್ಳುವ ಸ್ಥಳವಿರುವದು; ಅಲ್ಲಿಗೆ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ಅಂದರೆ ನಿಮ್ಮ ದಹನ ಬಲಿಗಳನ್ನೂ ಬಲಿಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಕೈ ಎತ್ತುವ ಅರ್ಪಣೆಗಳನ್ನೂ ನೀವು ಕರ್ತನಿಗೆ ಮಾಡುವ ಎಲ್ಲಾ ಶ್ರೇಷ್ಠ ಪ್ರಮಾಣಗಳನ್ನೂ ತರಬೇಕು.
ERVKN   ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.
IRVKN   ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ ಸರ್ವಾಂಗಹೋಮಗಳೇ ಮುಂತಾದ ಯಜ್ಞಪಶುಗಳನ್ನೂ, ಬೆಳೆಯ ದಶಮಾಂಶಗಳನ್ನೂ, ಯೆಹೋವನಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆಮಾಡಿದ ವಿಶೇಷವಾದ ಕಾಣಿಕೆಗಳನ್ನೂ ಇವುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.