Bible Language

Deuteronomy 1:20 (NLV) New Life Verson

Versions

KNV   ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ;
ERVKN   ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ದೇಶವನ್ನು ನಮಗೆ ಕೊಡುವನು.
IRVKN   ಆಗ ನಾನು, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಅಮೋರಿಯರ ಬೆಟ್ಟದ ಸೀಮೆಯ ಹತ್ತಿರಕ್ಕೆ ಬಂದಿದ್ದೀರಿ.