Bible Language

Deuteronomy 1:25 (NLV) New Life Verson

Versions

KNV   ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ.
ERVKN   ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.
IRVKN   ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು. PS