Bible Language

Deuteronomy 23:23 (NLV) New Life Verson

Versions

KNV   ನಿನ್ನ ತುಟಿಗಳಿಂದ ಹೊರಟದ್ದನ್ನು ಕಾಪಾಡಿ ನೀನು ಉಚಿತವಾಗಿ ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡಿದಂತೆ ನಿನ್ನ ಬಾಯಿಂದ ಪ್ರಮಾಣ ಮಾಡಬೇಕು.
ERVKN   ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದುದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.
IRVKN   ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಯೆಹೋವನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು. PS