Bible Language

Deuteronomy 2:14 (NLV) New Life Verson

Versions

KNV   ನಾವು ಕಾದೇಶ್‌ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್‌ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
ERVKN   ಕಾದೇಶ್‌ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.
IRVKN   ನಾವು ಕಾದೇಶ್‌ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಲು ಮೂವತ್ತೆಂಟು ವರ್ಷವಾಯಿತು. ಯೆಹೋವನು ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ತಲೆಮಾರಿನ ಸೈನಿಕರೆಲ್ಲರೂ ಸತ್ತುಹೋಗಿದ್ದರು.