Bible Language

Deuteronomy 2:29 (NLV) New Life Verson

Versions

KNV   ಕಾಲ್ನಡಿಗೆಯಾಗಿ ಹಾದು ಹೋಗುತ್ತೇನಷ್ಟೆ. ಸೇಯಾರಿನಲ್ಲಿ ವಾಸ ಮಾಡುವ ಏಸಾವನ ಮಕ್ಕಳೂ ಆರ್‌ನಲ್ಲಿ ವಾಸ ಮಾಡುವ ಮೋವಾಬ್ಯರೂ ನನಗೆ ಮಾಡಿದ ಹಾಗೆ ನಾನು ಯೊರ್ದನಿನ ಆಚೆಗೆ ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶಕ್ಕೆ ಹೋಗುವ ವರೆಗೆ ನನಗೆ ಮಾಡು ಅಂದೆನು.
ERVKN   ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್‌ನಲ್ಲಿ ವಾಸಿಸುವ ಏಸಾವನ ಜನರೂ, ಆರ್‌ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.
IRVKN   ನಾವು ಯೊರ್ದನ್ ನದಿಯನ್ನು ದಾಟಿ ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ದೇಶವನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರೂ ಮತ್ತು ಆರ್ ಪ್ರದೇಶದಲ್ಲಿರುವ ಮೋವಾಬ್ಯರೂ ನಮಗೆ ದಾರಿ ಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ” ಎಂದು ಸಮಾಧಾನಕರವಾದ ಮಾತುಗಳಿಂದ ಹೇಳಿ ಕಳುಹಿಸಿದೆನು.