Bible Language

Deuteronomy 2:34 (NLV) New Life Verson

Versions

KNV   ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
ERVKN   ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.
IRVKN   ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡು ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನು ಮತ್ತು ಮಕ್ಕಳನ್ನೂ ನಿಶ್ಶೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.