Bible Language

Deuteronomy 2:8 (NLV) New Life Verson

Versions

KNV   ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್‌, ಎಚ್ಯೋನ್ಗೆಬೆರ್‌ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
ERVKN   “ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.
IRVKN   ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರಿಗೆ ಗೊತ್ತಾಗದಂತೆ ಎಚ್ಚರಿಕೆಯಿಂದ ಅರಾಬದ ಮಾರ್ಗವನ್ನು ಬಿಟ್ಟು ಏಲತ್ ಮತ್ತು ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.