Bible Language

Deuteronomy 31:5 (NLV) New Life Verson

Versions

KNV   ನಾನು ನಿಮಗೆ ಆಜ್ಞಾಪಿಸಿದ ಸಮಸ್ತ ಆಜ್ಞೆಯ ಪ್ರಕಾರ ನೀವು ಅವರಿಗೆ ಮಾಡುವಹಾಗೆ ಕರ್ತನು ಅವರನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವನು.
ERVKN   ಯೆಹೋವನು ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.
IRVKN   ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.