Bible Language

Deuteronomy 32:10 (NLV) New Life Verson

Versions

KNV   ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ERVKN   ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು. ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು.
IRVKN   ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ
ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು.
ಪ್ರೀತಿಯಿಂದ ಪರಾಂಬರಿಸಿದ ಹಾಗೂ ಕಣ್ಣುಗುಡ್ಡೆಯಂತೆ ಕಾಪಾಡಿದನು.