Bible Language

Deuteronomy 32:17 (NLV) New Life Verson

Versions

KNV   ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
ERVKN   ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ. ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು.
IRVKN   ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ, ಪೂರ್ವಿಕರು ಭಜಿಸದೆ ಇದ್ದ
ಮತ್ತು ತಮಗೆ ಮೊದಲಿನಿಂದಲೂ ಗೊತ್ತಿಲ್ಲದೆ ಇರುವ
ನೂತನದೇವತೆಗಳಿಗೂ ಬಲಿಯನ್ನರ್ಪಿಸಿದರು.