Bible Language

Deuteronomy 32:22 (NLV) New Life Verson

Versions

KNV   ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ERVKN   ನನ್ನ ಕೋಪವು ಬೆಂಕಿಯಂತೆ ದಹಿಸುವುದು; ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು.
IRVKN   ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ
ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.