Bible Language

Deuteronomy 32:35 (NLV) New Life Verson

Versions

KNV   ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ERVKN   ಅವರ ದುಷ್ಕಾರ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು. ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’
IRVKN   ಪ್ರತಿಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ;
ಅವರು ಜಾರಿ ಬೀಳುವ ಸಮಯ ಬರುವುದು. ಅವರಿಗೆ ಆಪತ್ಕಾಲವು ಸಮೀಪಿಸಿತು;
ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವುದು.