Bible Language

Deuteronomy 32:37 (NLV) New Life Verson

Versions

KNV   ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,
ERVKN   ಆಗ ಯೆಹೋವನು ಇಂತೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ? ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ ‘ಬಂಡೆ’ ಎಲ್ಲಿ?
IRVKN   ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ,
“ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು?
ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?