Bible Language

Deuteronomy 33:21 (NLV) New Life Verson

Versions

KNV   ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
ERVKN   ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”
IRVKN   ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು. PEPS