Bible Language

Deuteronomy 34:7 (NLV) New Life Verson

Versions

KNV   ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.
ERVKN   ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.
IRVKN   ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.