Versions
KNV ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
ERVKN ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.
IRVKN ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.