Bible Language

Deuteronomy 8:2 (NLV) New Life Verson

Versions

KNV   ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ERVKN   ನಿಮ್ಮ ದೇವರಾದ ಯೆಹೋವನು ನಲವತ್ತು ವರ್ಷಗಳ ಕಾಲದಲ್ಲಿ ನಿಮ್ಮನ್ನು ಮೊದಲು ಅರಣ್ಯ ಪ್ರಯಾಣವನ್ನು ನಡೆಸಿದ್ದನ್ನು ನೀವು ಯಾವಾಗಲೂ ಸ್ಮರಿಸಬೇಕು. ಯೆಹೋವನು ನಿಮ್ಮನ್ನು ಪರೀಕ್ಷಿಸುತ್ತಿದ್ದನು ಮತ್ತು ನಿಮ್ಮನ್ನು ದೀನರನ್ನಾಗಿ ಮಾಡಬೇಕೆಂದಿದ್ದನು. ನಿಮ್ಮ ಹೃದಯದ ಆಲೋಚನೆಗಳನ್ನು ಆತನು ತಿಳಿದುಕೊಳ್ಳಬೇಕೆಂದಿದ್ದನು; ನೀವು ಆತನ ಆಜ್ಞೆಗಳಿಗೆ ವಿಧೇಯರಾಗುವಿರೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬೇಕೆಂದಿದ್ದನು.
IRVKN   ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.