Bible Language

Deuteronomy 8:5 (NLV) New Life Verson

Versions

KNV   ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
ERVKN   ಇವೆಲ್ಲವನ್ನು ನಿಮ್ಮ ದೇವರಾದ ಯೆಹೋವನು ನಿಮಗೆ ಮಾಡಿದನು. ತಂದೆಯು ತನ್ನ ಮಗನನ್ನು ತಿದ್ದಿ ಶಿಸ್ತಿನಲ್ಲಿ ನಡೆಸುವಂತೆ ದೇವರು ನಿಮ್ಮೊಂದಿಗೆ ವರ್ತಿಸಿದನು.
IRVKN   ತಂದೆಯು ಮಗನನ್ನು ಹೇಗೆ ಶಿಕ್ಷಿಸುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಶಿಕ್ಷಿಸುತ್ತಾ ಬಂದನು ಎಂಬುವುದನ್ನು ನೀವು ತಿಳಿದುಕೊಳ್ಳಿರಿ.