Bible Language

Deuteronomy 9:15 (NLV) New Life Verson

Versions

KNV   ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
ERVKN   “ನಾನು ಕೂಡಲೇ ಬೆಟ್ಟದಿಂದ ಹಿಂತಿರುಗಿ ಬಂದೆನು. ಅದು ಬೆಂಕಿಯಿಂದ ಸುಡುತ್ತಲಿತ್ತು ಮತ್ತು ಒಡಂಬಡಿಕೆಯ ಕಲ್ಲಿನ ಹಲಗೆಗಳು ನನ್ನ ಬಳಿಯಲ್ಲಿ ಇದ್ದವು.
IRVKN   ಆಗ ನಾನು ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಬೆಟ್ಟದಿಂದ ಇಳಿದು ಬಂದು ನೋಡಲಾಗಿ