Bible Language

Deuteronomy 9:6 (NLV) New Life Verson

Versions

KNV   ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
ERVKN   ನಿಮ್ಮ ದೇವರಾದ ಯೆಹೋವನು ಉತ್ತಮವಾದ ದೇಶವನ್ನು ನಿಮಗೆ ವಾಸಿಸಲು ಕೊಡುವನು. ನೀವು ಒಳ್ಳೆಯವರು ಎಂಬುದಾಗಿ ಅಲ್ಲ. ನಿಜವಾಗಿ ಹೇಳಬೇಕಾದರೆ ನೀವು ಹಠಮಾರಿಗಳು.
IRVKN   ನಿಮ್ಮ ದೇವರಾದ ಯೆಹೋವನು ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ. PS