Bible Language

Deuteronomy 9:7 (NLV) New Life Verson

Versions

KNV   ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
ERVKN   “ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.
IRVKN   {ಬಂಗಾರದ ಬಸವನ ಮೂರ್ತಿ} PS ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.