Bible Language

Esther 8:5 (NLV) New Life Verson

Versions

KNV   ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
ERVKN   ಆಕೆ ಅರಸನಿಗೆ, “ನೀವು ನನ್ನನ್ನು ಇಷ್ಟ ಪಡುವುದಾದರೆ ಮತ್ತು ನಿಮಗೆ ಮೆಚ್ಚಿಕೆಯಾದರೆ ನೀವು ನನ್ನ ಬಿನ್ನಹವನ್ನು ಪೂರೈಸಬೇಕು. ಅದೇನಂದರೆ, ರಾಜನ ಪ್ರಾಂತ್ಯಗಳಲ್ಲಿರುವ ಎಲ್ಲಾ ಯೆಹೂದ್ಯರನ್ನು ನಾಶಮಾಡಬೇಕೆಂದು ಹಾಮಾನನು ಹೊರಡಿಸಿರುವ ಆಜ್ಞೆಯನ್ನು ರದ್ದುಮಾಡಲು ನೀವು ಇನ್ನೊಂದು ಆಜ್ಞೆಯನ್ನು ಹೊರಡಿಸಬೇಕು.
IRVKN   ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.