Bible Language

Exodus 28:22 (NLV) New Life Verson

Versions

KNV   ಎದೆಪದಕದ ಮೇಲಿನ ಕೊನೆಯಲ್ಲಿ ಶುದ್ಧ ಬಂಗಾರದಿಂದ ಹೆಣೆದ ಸರಪಣಿಗಳನ್ನು ಮಾಡಬೇಕು.
ERVKN   “ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು.
IRVKN   ಅದಲ್ಲದೆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.