Bible Language

Exodus 28:24 (NLV) New Life Verson

Versions

KNV   ಚಿನ್ನದಿಂದ ಹೆಣೆದ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳ ಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.
ERVKN   ಅದರ ಕೊನೆಯಲ್ಲಿರುವ ಎರಡು ಬಳೆಗಳ ಮೂಲಕ ಚಿನ್ನದ ಎರಡು ಸರಪಣಿಗಳನ್ನು ಸಿಕ್ಕಿಸಬೇಕು.
IRVKN   ಎರಡು ಸರಪಣಿಗಳನ್ನು ಎದೆಯ ಪದಕದ ಕವಚದ ಮೂಲೆಗಳಲ್ಲಿರುವ ಕೊಂಡಿಗಳಿಗೆ ಸಿಕ್ಕಿಸಬೇಕು.