Bible Language

Ezekiel 10:3 (NLV) New Life Verson

Versions

KNV   ಮನುಷ್ಯನು ಒಳಗೆ ಹೋಗು ವಾಗ ಕೆರೂಬಿಯರು ಆಲಯದ ಬಳಿಯಲ್ಲಿ ನಿಂತಿ ದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿ ಕೊಂಡಿತ್ತು.
ERVKN   ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
IRVKN   ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಣ ಪ್ರಾಕಾರವನ್ನು ತುಂಬಿತ್ತು.