Bible Language

Ezekiel 10:7 (NLV) New Life Verson

Versions

KNV   ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
ERVKN   ಕೆರೂಬಿದೂತರಲ್ಲೊಘ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನುಐ ಮನುಷ್ಯನ ಕೈಗೆ ಸುರಿದನು. ಮನುಷ್ಯನು ಅಲ್ಲಿಂದ ಹೊರಟನು.
IRVKN   ಆಗ ಒಬ್ಬ ಕೆರೂಬಿಯು ಇತರ ಕೆರೂಬಿಗಳ ನಡುವೆ ಕೈ ಚಾಚಿ ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು ನಾರಿನ ಬಟ್ಟೆಯನ್ನು ಹೊದ್ದುಕೊಂಡವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.