Bible Language

Ezekiel 11:3 (NLV) New Life Verson

Versions

KNV   ಅದು ಸವಿಾಪವಲ್ಲ, ಮನೆಗ ಳನ್ನು ಕಟ್ಟೋಣ; ಪಟ್ಟಣವು ಅಂಡೆ, ನಾವು ಮಾಂಸವು ಎನ್ನುತ್ತಾರೆ.
ERVKN   “ಮನೆಗಳನುಐ ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ” ಎಂದು ಸುಳ್ಳು ಹೇಳುತ್ತಿದ್ದಾರೆ.
IRVKN   ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.