Bible Language

Ezekiel 12:19 (NLV) New Life Verson

Versions

KNV   ನಿನ್ನ ದೇಶದ ಜನರಿಗೆ ಹೀಗೆ ಹೇಳು--ಯೆರೂಸಲೇಮಿನ ನಿವಾಸಿ ಗಳಿಗೆ ಮತ್ತು ಇಸ್ರಾಯೇಲ್ಯರ ದೇಶಕ್ಕೆ ದೇವರಾದ ಕರ್ತನು ಹೇಳಿದ್ದೇನಂದರೆ--ಅವರು ತಮ್ಮ ರೊಟ್ಟಿ ಯನ್ನು ಎಚ್ಚರಿಕೆಯಿಂದಲೇ ತಿನ್ನುವರು; ನೀರನ್ನು ವಿಸ್ಮಯ ದಿಂದಲೇ ಕುಡಿಯುವರು. ಯಾಕಂದರೆ ಅದರಲ್ಲಿ ವಾಸ ವಾಗಿರುವವರೆಲ್ಲರ ಬಲಾತ್ಕಾರದಿಂದ ಅವರ ದೇಶವು ಅವರ ಪರಿಪೂರ್ಣತೆಯನ್ನೆಲಾ ಬಿಟ್ಟು ಹಾಳಾಗು ವದು.
ERVKN   ಇದನುಐ ನೀನು ಸಾಮಾನ್ಯ ಜನರಿಗೆ ತಿಳಿಸಙೇಕು. ನೀನು ಹೀಗೆ ಹೇಳಙೇಕು, ‘ಇನೂಐ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಘಗ್ಗೆ ನಮ್ಮ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ಅವರು ಊಟಮಾಡುವಾಗ ಉದೆಬಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.
IRVKN   ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.