Versions
KNV ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
ERVKN “ನರಪುತ್ರನೇ, ‘ಸಂಕಷ್ಟದದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಘ ಈ ಗಾದೆಯನುಐ ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?
IRVKN “ನರಪುತ್ರನೇ, ಕ್ಲುಪ್ತಕಾಲವು ದೂರ ಹೋಗುತ್ತಲಿದೆ; ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂಬುದಾಗಿ ಇಸ್ರಾಯೇಲ್ ದೇಶದವರು ಆಡಿಕೊಳ್ಳುವ ಈ ಗಾದೆ ಮಾತು ಎಂಥದ್ದು?”