Bible Language

Ezekiel 14:18 (NLV) New Life Verson

Versions

KNV   ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
ERVKN   ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
IRVKN   ಮೂವರು ಪುರುಷರು ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ. PEPS