Bible Language

Ezekiel 14:4 (NLV) New Life Verson

Versions

KNV   ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
ERVKN   ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಙೇಕು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಘಳಿಗೆ ಘಂದು ನನಐ ಸಲಹೆಯನುಐ ಕೇಳಿದರೆ, ನಾನೇ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಘಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನುಐ ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನುಐ ಅವನು ಇಟ್ಟುಕೊಂಡಿದ್ದರೂ, ಅವನು ವಿಗ್ರಹಗಳನುಐ ಇನೂಐ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನೆಐ ಕೊಡುವೆನು.
IRVKN   ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರಲ್ಲಿ ಯಾರು ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬರುವ ಅವನಿಗೆ ಯೆಹೋವನಾದ ನಾನು ಅವನ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಉತ್ತರವನ್ನು ಕೊಡುವೆನು.