Bible Language

Ezekiel 16:29 (NLV) New Life Verson

Versions

KNV   ಇದಲ್ಲದೆ ನಿನ್ನ ವ್ಯಭಿಚಾರವನ್ನು ಕಾನಾನ್‌ ದೇಶದಿಂದ ಕಸ್ದೀಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
ERVKN   ಆದ್ದರಿಂದ ನೀನು ವ್ಯಾಪಾರದ ದೇಶವಾದ ಙಾಬಿಲೋನಿನ ಕಡೆಗೆ ಮುಖ ಮಾಡಿಕೊಂಡೆ. ಆದರೂ ನೀನು ತೃಪ್ತಿ ಪಡೆಯಲಿಲ್ಲ.
IRVKN   ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.” PEPS