Bible Language

Ezekiel 16:3 (NLV) New Life Verson

Versions

KNV   ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್‌ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
ERVKN   ನೀನು ಏನು ಹೇಳಙೇಕೆಂದರೆ, ‘ಜೆರುಸಲೇಮಿಗೆ ನನಐ ದೇವರಾದ ಯೆಹೋವನು ಇಂತೆನುಐತ್ತಾನೆ: ನಿನಐ ಇತಿಹಾಸವನುಐ ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನಐ ತಂದೆಯು ಅಮೋರಿಯನು, ನಿನಐ ತಾಯಿ ಹಿತ್ತಿಯಳು.
IRVKN   ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.