Bible Language

Ezekiel 16:36 (NLV) New Life Verson

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ERVKN   ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ನಿನಐ ಅತಿಯಾದ ಶರೀರದಾಶೆಯಿಂದಾಗಿ, ನಿನಐ ಙೆತ್ತಲೆಯ ದೇಹವನುಐ ನೋಡಿ ನಿನೊಐಂದಿಗೆ ಲೈಂಗಿಕ ಸಂಘಂಧವನುಐ ಹೊಂದಲು ನೀನು ನಿನಐ ಪ್ರಿಯರಿಗೂ, ನಿನಐ ಹೊಲಸು ದೇವರುಗಳಿಗೂ ಅವಕಾಶ ಮಾಡಿಕೊಟ್ಟೆ. ನೀನು ನಿನಐ ಮಕ್ಕಳನುಐ ಕೊಂದು ಅವರ ರಕ್ತವನುಐ ಸುರಿಸಿರುತ್ತೀ. ಇದು ಹೊಲಸು ದೇವರುಗಳಿಗೆ ನೀನು ಕೊಟ್ಟ ದಾನ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,