Versions
KNV ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.
ERVKN ನಂತರ ಆ ಹದ್ದು ದೇಶದ ಬೀಜಗಳಲ್ಲಿ ಒಂದನುಐ (ಹಿಜ್ಕೀಯ) ತೆಗೆದುಕೊಂಡು ಅದನುಐ ಒಳ್ಳೆಯ ಮಣ್ಣಿನಲ್ಲಿ ಬಿತ್ತಿತು; ಸಮೃದ್ಧಿಕರವಾದ ನೀರಿನ ಸಮೀಪದಲ್ಲಿ ಙೆಳೆಯುವ ನೀರವಂಜಿಯಂತೆ ಅದನುಐ ಙೆಳೆಯಿಸಿತು.
IRVKN “ ‘ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು, ನೀರವಂಜಿಯ ಮರದ ಹಾಗೆ ಬೆಳೆಯಿಸಿತು.